ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಾಗಿ ಮಸೀದಿ ಚಿತ್ರ..!

Date:

ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಾಗಿ ಮಸೀದಿ ಚಿತ್ರ..!

ಜುಲಸ್ ಇ ಗೌಸಿಯಾ ಕಾರ್ಯಕ್ರಮ ಹಮ್ಮಿಕೊಂಡಿದ್ದ ಮುಸ್ಲಿಮ್ ಸಮುದಾಯ ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಮಸೀದಿ ಫೋಟೊ ಹಾಕಿದೆಯಂತೆ.. ಹೀಗೆಂದು ಜಾಗರಣ್ ಮಂಚ್ ಮತ್ತು ಅಖಿಲ ಭಾರತೀಯ ಹಿಂದೂ ಮಹಾಸಭಾ ನೀಡಿದ ದೂರಿ‌ನ ಮೇರೆಗೆ ತನಿಖೆಗೆ ಆದೇಶಿಲಾಗಿದೆ..

ಉತ್ತರಪ್ರದೇಶದ ಶಹಜಹಾನ್ ಪುರದಲ್ಲುನ ಪುರಾಣ್ ನಗರದಲ್ಲಿ ಈ ಘಟನೆ ನಡೆದಿದೆ.. ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜದಲ್ಲಿ ಅಶೋಕ‌ ಚಕ್ರದ ಬದಲಿಗೆ ಮಸೀದಿ ಫೋಟೊ ಹಾಕಲಾಗಿತ್ತು.. ಇದು ದೇಶದ ಧ್ವಜಕ್ಕೆ ಅಪಮಾನ ಮಾಡಿದಂತೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿವೆ.. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ಬಲೆಂದು ಭೂಷಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...