ಐಪಿಎಲ್‍ನಲ್ಲಿ ಪಾಕ್ ಆಟಗಾರರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿ ಪಿಸಿಬಿ ನಿರ್ದೇಶಕ ವಾಸೀಂ ಖಾನ್

Date:

ಐಪಿಎಲ್‍ನಲ್ಲಿ ಪಾಕ್ ಆಟಗಾರರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿ ಪಿಸಿಬಿ ನಿರ್ದೇಶಕ ವಾಸೀಂ ಖಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು, ಪಾಕ್ ಆಟಗಾರರಿಗೆ ಕೂಡ ಐಪಿಎಲ್ ನಲ್ಲಿ ಅವಕಾಶ ನೀಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನೂತನ ನಿರ್ದೇಶಕರಾಗಿ ಆಯ್ಕೆ ಆಗಿರುವ ವಾಸೀಂ ಖಾನ್ ಹೇಳಿದ್ದಾರೆ.

ಎರಡು ದೇಶಗಳ ನಡುವಿನ ವಿವಾದಗಳು ಕ್ರಿಕೆಟ್ ಮೇಲೆ ಪ್ರಭಾವ ಬೀರಿದೆ. ವಿವಾದಗಳನ್ನು ಬಿಟ್ಟು ಕ್ರಿಕೆಟ್‍ ಗೆ ಹೆಚ್ಚಿನ ಅಧ್ಯತೆ ನೀಡಿ ಎಂದಿದ್ದಾರೆ. ಈ ಹಿಂದೆ 2008 ರಲ್ಲಿ ಪಾಕಿಸ್ತಾನದ ಆಟಗಾರರನ್ನು ಐಪಿಎಲ್ ನಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಮುಂಬೈ ದಾಳಿ ನಂತರ ಸಂಪೂರ್ಣವಾಗಿ ಪಾಕ್ ಆಟಗಾರರನ್ನು ಐಪಿಎಲ್‍ ನಿಂದ ದೂರ ಇಡಲು ಭಾರತ ಸರ್ಕಾರ ನಿರ್ದೇಶಿಸಿತ್ತು.

ಇದರಿಂದಾಗಿ ಅಂದಿನಿಂದ ಐಪಿಎಲ್ ನಲ್ಲಿ ಪಾಕ್ ಆಟಗಾರರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಪಾಕ್ ಆಟಗಾರರಾಗಿಗೆ ಐಪಿಎಲ್ ನಲ್ಲಿ ಆಡಲು ಅವಕಾಶ ನೀಡಬೇಕು ಎಂದು ವಾಸೀಂ ಖಾನ್ ಮನವಿ ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...