ವೀಕೆಂಡ್ ವಿತ್ ರಮೇಶ್ ನಿಂದ ರವಿ ಬೆಳಗೆರೆ ಔಟ್? ಸಾಧುಕೋಕಿಲ ಇನ್..!

Date:

ಜೀ ಕನ್ನಡ ವಾಹಿನಿಯ ವೀಕೆಂಡ್ ವಿತ್ ರಮೇಶ್ ನಲ್ಲಿ ಈ ವಾರ ಬರಹಗಾರ, ಪತ್ರಕರ್ತ ರವಿಬೆಳಗೆರೆ ಬರುತ್ತಾರೆಂದು ಪ್ರಚಾರವಾಗಿತ್ತು. ರವಿ ಬೆಳಗೆರೆ ಬರಲಿರುವ ಕಾರ್ಯಕ್ರಮದ ಶೂಟಿಂಗ್ ಕೂಡ ಮುಗಿದಿತ್ತು..! ಈ ವಾರದ ಎಪಿಸೋಡ್ ಗೆ ರವಿ ಬೆಳಗೆರೆ ಬಂದು ತಮ್ಮ ಸಿಹಿ-ಕಹಿ ನೆನಪುಗಳನ್ನು ಬಿಚ್ಚಿಡ್ತಾರೆಂದು ತಿಳಿದಿತ್ತು..! ಆದರೆ ತಕ್ಷಣದ ಬೆಳವಣಿಗೆ ಇಂದ ರವಿ ಬೆಳಗರೆ ಅವರ ಎಪಿಸೋಡನ್ನು ಕೈ ಬಿಡಲಾಗಿದೆಂದು ತಿಳಿದು ಬಂದಿದೆ..!
ಕೆಲವು ವರ್ಷಗಳ ಹಿಂದೆ ರವಿ ಬೆಳಗೆರೆ ತಮ್ಮ ಪತ್ರಿಕೆಯಲ್ಲಿ ಜೀ-ನೆಟ್ವರ್ಕ್ ಮುಖ್ಯಸ್ಥರು ಸೇರಿದಂತೆ ಅನೇಕರ ವಿರುದ್ಧ ಪ್ಲೇವಿನ್ ಎನ್ನುವ ಲಾಟರಿ ವರದಿ ಪ್ರಕಟಿಸಿದ್ದರು..! ಅದೇ ಕಾರಣಕ್ಕೆ ಅವರ ಎಪಿಸೋಡ್ ಪ್ರಸಾರ ಮಾಡದಂತೆ ಜೀ ಕನ್ನಡದ ಮುಂಬೈ ಮುಖ್ಯ ಕಚೇರಿಯ ಮುಖ್ಯಸ್ಥರು, ಇಲ್ಲಿಯ ಈಗಿನ ಮುಖ್ಯಸ್ಥರಿಗೆ ಕರೆಮಾಡಿ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ..!

02-1454385648-ravibelagere-1
ರವಿಬೆಳಗೆರೆ ಎಪಿಸೋಡ್ ಪ್ರಸಾರ ಮಾಡಲಾಗುತ್ತಿಲ್ಲವಾದ್ದರಿಂದ, ಸಾಧುಕೋಕಿಲಾರ ಎಪಿಸೋಡ್ ಶೂಟ್ ಮಾಡಿಕೊಂಡುದ್ದು, ತರಾತುರಿಯಲ್ಲಿ ಎಡಿಟಿಂಗ್ ಕೆಲಸ ನಡೆಯುತ್ತಿದೆ ಎಂದು ತಿಳಿದು ಬಂದಿದೆ..

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ಸೋನುನಿಗಮ್ ಹಾಡಿದ್ದಕ್ಕೇ ಐದು ಜನ ಗಗನಸಖಿಯರು ಅಮಾನತು ಗೊಂಡರು..!

ಅಣ್ಣಂಗೇ ಲವ್ ಆಗಿದೆ ಅಲ್ಲಲ್ಲ, ಹೆಲ್ಮೆಟ್ ಗೆ ಡಿಮ್ಯಾಂಡ್ ಬಂದಿದೆ…! ಇದು ಹೊಸಪೇಟೆ ಹುಡುಗರ ಹೊಸ ಹಾಡು..!

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...