ಅಯ್ಯಪ್ಪನಿಗಾಗಿ ಭಕ್ತರು ಶಬರಿಮಲೆಯಲ್ಲಿ 795 ಕಿಮೀ ಉದ್ದ ಜ್ಯೋತಿ ಬೆಳಗಿಸಿದರು…

Date:

ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಿನ್ನೆ ಬೃಹತ್ ಅಯ್ಯಪ್ಪ ಜ್ಯೋತಿ ಆಂದೋಲನ ನಡೆಯಿತು. 20 ಲಕ್ಷಕ್ಕೂ ಹೆಚ್ಚು ಭಕ್ತರು ಸಂಜೆ 6 ರಿಂದ 6.30 ರವರೆಗೆ ಜ್ಯೋತಿ ಬೆಳಗುವ ಮೂಲಕ ಅಯ್ಯಪ್ಪನ ಮಂತ್ರ ಜಪಿಸಿದರು. ಶಬರಿಮಲೆ ಕರ್ಮ ಸಮಿತಿ ಮತ್ತು ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿದ ಈ ಆಂದೋಲನದಲ್ಲಿ ಕಾಸರಗೋಡಿನ ಹೊಸಂಗಡಿಯಿಂದ ಕನ್ಯಾಕುಮಾರಿಯವರೆಗೆ 795 ಕಿಮೀ ಉದ್ದದ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡರು.ಶಬರಿಮಲೆ ವಿವಾದದಿಂದ ಸಂಪ್ರದಾಯಕ್ಕೆ ಉಂಟಾದ ಧಕ್ಕೆಯನ್ನು ಸರಿಪಡಿಸಲು ಜನವರಿ 1ರಂದು ಕೇರಳ ಸರ್ಕಾರ ರಾಜ್ಯದುದ್ದಕ್ಕೂ ಮಹಿಳಾ ಗೋಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...