ಈ ವಾರ ದೊಡ್ಮನೆಯಿಂದ ಹೊರ ಹೋದ ಸ್ಪರ್ಧಿ ಈಕೆ…

Date:

ಈ ವಾರ ದೊಡ್ಮನೆಯಿಂದ ಹೊರ ಹೋದ ಸ್ಪರ್ಧಿ ಈಕೆ

ಬಿಗ್ ಬಾಸ್ ಪ್ರಾರಂಭವಾಗಿ ಎರಡು ತಿಂಗಳುಗಳು ಕಳೆದಿದೆ. ಉತ್ತಮವಾಗಿ ಆಟವಾಡುವ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆ. ಇನ್ನು ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದವರಲ್ಲಿ ಮೇಘ ಶ್ರೀ, ಜೀವಿತಾ ಹಾಗೂ ನಿವೇದಿತಾ ಗೌಡ. ಜೀವಿತಾ ಕಳೆದ ವಾರ ಕ್ಯಾಪ್ಟನ್ ಆಗಿದ್ದರು.

ಜೀವಿತಾ, ನಿವೇದಿತಾ ಗೌಡ ಹಾಗೂ ಮೇಘ ಶ್ರೀ ಅವರಲ್ಲಿ ಇಂದು ಕೊನೆಯ ದಿನವಾಗಿದ್ದು, ಮೇಘ ಶ್ರೀ ಅವರಿಗೆ. ಹೌದು, ವೈಲ್ಡ್ ಎಂಟ್ರಿ ಮೂಲಕ ಮನೆಗೆ ಬಂದ ಮೇಘ ಶ್ರೀ ಇಂದು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಜಯಶ್ರೀ ಮನೆಯಿಂದ ಹೊರ ಹೋದ ಸ್ಪರ್ಧಿಯಾದರೆ,  ಈ ವಾರ ಮೇಘ ಶ್ರೀ ಹೋರ ಹೋಗಿದ್ದಾರೆ. ಈ ಮೂಲಕ ಮೇಘ ಶ್ರೀ ಅವರ ಬಿಗ್ ಬಾಸ್ ಮನೆಯ ಪಯಣ ಇಂದಿಗೆ ಕೊನೆಯಾಗಿದೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...