ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

Date:

ಬೆಂಗಳೂರಿನಲ್ಲಿ ಸಾವಿಗೀಡಾದ ಭಿಕ್ಷುಕನ ಬಳಿ ಸಿಕ್ತು ಕಂತೆ ಕಂತೆ ನೋಟು..

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಕಳೆದ 15 ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದ 75 ವರ್ಷದ ವ್ಯಕ್ತಿ ಷರೀಫ್ ಸಾಬ್ ಎಬ್ಬುವರು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.. ಮೃತದೇಹವನ್ನ ಕಂಡ ಸ್ಥಳೀಯರು ತಕ್ಷಣವೆ ವಿಚಾರವನ್ನ ಪೊಲೀಸರಿಗೆ ಮುಟ್ಟಿಸಿದ್ದಾರೆ.. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಈ ಭಿಕ್ಷುನ ಬಳಿ  ಇತುವ ಕತೆ ಕತೆ ಹಣ ಸಹ ಪತ್ತೆಯಾಗಿದೆ..

15 ವರ್ಷಗಳಿಂದ ಇದೇ ಜಾಗದಲ್ಲಿ ಭಿಕ್ಷೆ ಬೇಡಿಕೊಂಡಿದ್ದ ಷರೀಷ್ ಅವರಿಗೆ ಕಳೆದ 5 ವರ್ಷಗಳ ಹಿಂದೆ ಗ್ಯಾಗ್ರೀನ್ ನಿಂದ ಕಾಲು ತೆಗೆಯಲಾಗಿತ್ತು.. ಬಳಿಕ ಕೃತಕ ಕಾಲು ಅಳವಡಿಸಿಲಾಗಿತ್ತು.. ಸದ್ಯ ಅಳವಡಿಸಲಾಗಿದ್ದ ಕೃತಕ ಕಾಲಿನಲ್ಲಿ ಹಣ ಪತ್ತೆಯಾಗಿದೆ.. ಈ ಹಣವನ್ನ ಲೆಕ್ಕ ಹಾಕಲಾಗಿ 96 ಸಾವಿರ ರೂ ಪತ್ತೆಯಾಗಿದೆ.. ಸದ್ಯ ಘಟನೆ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...