ಕರ್ನಾಟಕದಿಂದಲೇ ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ… ಯಾವ ಕ್ಷೇತ್ರದಿಂದ ಸ್ಪರ್ಧೆಸಲ್ಲಿದ್ದಾರೆ ಗೊತ್ತಾ..?

Date:

ಕರ್ನಾಟಕದಿಂದಲೇ ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ… ಯಾವ ಕ್ಷೇತ್ರದಿಂದ ಸ್ಪರ್ಧೆಸಲ್ಲಿದ್ದಾರೆ ಗೊತ್ತಾ..?

ನಟ ಪ್ರಕಾಶ್ ರೈ ಹೊಸ ವರ್ಷದಂದು ಬಿಗ್ ನ್ಯೂಸ್ ಕೊಟ್ಟಿದ್ರು.. ಅದೇನಂದ್ರೆ ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿಯಾಗಿದ್ದೇನೆ ಎಂದಿದ್ರು.. ಜನರ ಪರವಾಗಿ ಸಂಸತ್ ನಲ್ಲಿ  ಧ್ವನಿ ಎತ್ತಲು ನಾನು ಸಿದ್ದವಾಗಿದ್ದು, ಈ ಬಾರಿ ಜನರ ಆಶೀರ್ವಾದ ಬೇಕು ಎಂದಿದ್ರು.. ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲಿದ್ದೇನೆ ಅಂತ ಮುಂದೆ ತಿಳಿಸೋದಾಗಿ ಹೇಳಿದ್ರು.. ಈ ಬಗ್ಗೆ ತಮ್ಮ ಸ್ಪಷ್ಟ ನಿಲುವನ್ನ ಟ್ವಿಟರ್ ನಲ್ಲಿ ತಿಳಿಸಿದ್ದಾರೆ…

ಸದ್ಯ ಮೋದಿ ಅವರ ಯೋಜನೆ ಹಾಗು ನಿಲುಗಳನ್ನ ವಿರೋಧಿಸುತ್ತ ಬಂದಿರುವ ಪ್ರಕಾಶ್ ರೈ, ಎಡಪಂಥೀಯರಲ್ಲಿ ಗುರುತಿಸಿಕೊಂಡಿದ್ದಾರೆ.. ಕರ್ನಾಟಕ, ಆಂದ್ರ, ತಮಿಳುನಾಡಿನಲ್ಲು ಸಹ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವ ಪ್ರಕಾಶ್ ರೈ, ಈ ಬಾರಿ ಎಲೆಕ್ಷನ್ ನಲ್ಲಿ ಬೆಂಗಳೂರಿ ಸೆಂಟ್ರಲ್ ನಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ…

ಈಗಾಗ್ಲೇ ಬಿಜೆಪಿಯಿಂದ ಎರಡು ಬಾರಿ ಗೆದ್ದು ಪಿ.ಸಿ.ಮೋಹನ್ ಸಂಸದರಾಗಿ ಆಯ್ಕೆಯಾಗಿದ್ದಾರೆ.. ಕಾಂಗ್ರೆಸ್ ನಿಂದ ಕಳೆದ ಬಾರಿ ರಿಜ್ವಾನ್ ಅರ್ಷದ್ ಸ್ಪರ್ಧೆ ಮಾಡಿದ್ರು.. ಈ ಬಾರಿಯು ಈ ಇಬ್ಬರ ಸ್ಪರ್ಧೆ ಈ ಕ್ಷೇತ್ರದಿಂದ ಬಹುತೇಕ ಖಚಿತವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲ್ಲಿದ್ದಾರೆ.. ಮುಂದಿನ ದಿನಗಳಲ್ಲಿ ತನ್ನ ಚುನಾವಣ ಸ್ಪರ್ಧೆಯ ಬಗ್ಗೆ ಮತ್ತಷ್ಡು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ..

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...