ಪಾಂಡ್ಯ-ರಾಹುಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಯುವ ಆಟಗಾರರು ಇವರೇ ನೋಡಿ..

Date:

ಪಾಂಡ್ಯ-ರಾಹುಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಯುವ ಆಟಗಾರರು ಇವರೇ ನೋಡಿ..

ಕಾಫಿ ವಿತ್ ಕರಣ್ ಷೋನಲ್ಲಿ ಹೆಣ್ಣುಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದ ಹಾರ್ದಿಕ್ ಪಾಂಡ್ಯ ಹಾಗು ಕೆ.ಎಲ್.ರಾಹುಲ್ ಗೆ  ಬಿಸಿಸಿಐ ಸರಿಯಾಗೆ ಬಿಸಿ ಮುಟ್ಟಿಸಿದೆ.. ಇಬ್ಬರನ್ನ ತಂಡದಿಂದ ಕೈಬಿಟ್ಟು ತನಿಖೆಗೆ ಆದೇಶ ನೀಡಿದೆ.. ಹೀಗಾಗೆ ಆಸ್ಟ್ರೇಲಿಯಾ ಸಿರೀಸ್ ನಿಂದ ಹಿಡಿದು ನ್ಯೂಜಿಲೆಂಡ್ ವಿರುದ್ದ ನಡೆಯಲಿರುವ ಸರಣಿಗೂ ಈ ಇಬ್ಬರನ್ನ ಕೈ ಬಿಡಲಾಗಿದೆ..

ಹೀಗಾಗೆ ಇವರ ಜಾಗವನ್ನ ಯುವ ಕ್ರಿಕೆಟಿಗರಾದ ಆಲ್ರೌಂಡರ್ ವಿಜಯ್ ಶಂಕರ್ ಹಾಗು ಬ್ಯಾಟ್ಸಮನ್  ಶುಭ್ ಮನ್ ಗಿಲ್ ತುಂಬಲ್ಲಿದ್ದಾರೆ.. ಈ ಇಬ್ಬರು ಫೆಬ್ರವರಿ 15 ರಂದು ನಡೆಯಲಿರುವ ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ..

ಆಸ್ಟ್ರೇಲಿಯಾದಲ್ಲಿ ಏಕದಿನ ಪಂದ್ಯ ಮುಗಿಯುತ್ತಿದ್ದ ಹಾಗೆ ಇಡೀ ತಂಡ ನ್ಯೂಜಿಲೆಂಡ್ ಗೆ ಪ್ರವಾಸ ಕೈಗೊಳ್ಳಲ್ಲಿದ್ದು ಇದರಲ್ಲು ಸ್ಥಾನ ಪಡೆದುಕೊಂಡಿದ್ದಾರೆ.. ಕರಣ್ ಷೋನಲ್ಲಿ ನಾಲಿಗೆಗೆ ಲಗಮ್ ಇಲ್ಲದೆ ಮಾತನಾಡಿದ ಪಾಂಡ್ಯ ಹಾಗು ರಾಹುಲ್ ತಮ್ಮ ತಪ್ಪಿಗೆ ಈಗ ಸರಿಯಾದ ಶಿಕ್ಷೆಯನ್ನ ಅನುಭವಿಸುವಂತಾಗಿದೆ..

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...