ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ..

Date:

ಇಂದು‌ ಸಿದ್ದಗಂಗ ಶ್ರೀಗಳು ಶಿವೈಕ್ಯರಾಗಿದ್ದಾರೆ.. ಅವರ ಅಗಲಿಕೆಯಲ್ಲಿ ಇಡೀ ಮಠದ ತುಂಬಾ ಶೋಕ ತುಂಬಿದ್ದು, ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ಶ್ರೀಗಳ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.. ಈ ನಡುವೆ ಎಲ್ಲ ರಂಗದ ಗಣ್ಯರು ಶ್ರೀಗಳ ಜೊತೆಗಿನ ನೆನಪು, ಅವರ ಸಾಧನೆ, ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತ ಅವರ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.. ಇದರಲ್ಲಿ ನಮ್ಮ ಚಿತ್ರರಂಗದವರು ಸೇರಿದ್ದಾರೆ.. ನಟರಾದ ಯಶ್, ಸುದೀಪ್ , ಪುನೀತ್ ರಾಜ್ ಕುಮಾರ್, ದರ್ಶನ್, ಗಣೇಶ್, ನೀನಾಸಂ ಸತೀಶ್, ಜಗ್ಗೇಶ್ , ಶ್ರೀಮುರುಳಿ, ಸೇರಿದಂತೆ ಶ್ರೀಗಳ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದೆ..

ಹೀಗಾಗೆ ನಾಳೆ ಚಿತ್ರೋದ್ಯಮವನ್ನ ಸ್ಥಗಿತಗೊಳಿಸಲಾಗಿದ್ದು ಈ ಮೂಲಕ ಚಿತ್ರರಂಗವು ಶ್ರೀಗಳಿಗೆ ಅಂತಿಮ ನಮನವನ್ನ ಸಲ್ಲಿಸುತ್ತಿದೆ.. ಒಟ್ಟಿನಲ್ಲಿ ಶ್ರೀಗಳ ಅಗಲಿಕೆ ಇಂದು ಕರುನಾಡಿಗೆ ಕರಾಳ ದಿನವಾಗಿ ಪರಿಣಮಿಸಿದ್ದು, ನಾಳೆ ಶ್ರೀಗಳ ಅಂತ್ಯ ಸಂಸ್ಕಾರ ಸಂಜೆ 4.30 ವೇಳೆಗೆ ನಡೆಯಲಿದೆ…

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...