ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಕಿನಿ ಫೋಟೊಗಳು ಫುಲ್ ವೈರಲ್..!!

Date:

ಕಿರಿಕ್ ಬೆಡಗಿ ಸಂಯುಕ್ತ ಹೆಗಡೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗ್ತಾನೆ ಇರ್ತಾರೆ. ಆದರೆ ಈ ಬಾರಿ ಸಂಯುಕ್ತ ಹೆಗಡೆ ಸುದ್ದಿಯಾಗಿದ್ದು ಟೂ ಪೀಸ್ ವಿಚಾರಕ್ಕೆ.  ಹೌದು, ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸು ಮೂಲಕ ಸುದ್ದಿಯಾಗಿದ್ದಾರೆ. ಚುಮು ಚುಮು ಚಳಿಯಲ್ಲಿ ಈಜುಕೊಳದಲ್ಲಿ ಬ್ಲಾಕ್ ಬಿಕಿನಿ ತೊಟ್ಟ ಫೋಟೋವೊಂದನ್ನು ಸಂಯುಕ್ತ ಹಾಕಿದ್ದಾರೆ. ಸದ್ಯ ಸೋಷಿಯಲ್​ ಮೀಡಿಯಾದಲ್ಲೇ ಸಿಕ್ಕಪಟ್ಟೆ ವೈರಲ್ ಆಗಿದೆ ಈ ಬಿಕಿನಿ ಫೋಟೋ. ಇನ್ನು ಸಂಯುಕ್ತ ಅವರನ್ನು ಟ್ರೋಲ್​ ಮಾಡುವವರಿಗೆ ತಮ್ಮ ಬಿಕಿನಿ ಫೋಟೋ ಮೂಲಕ ಉತ್ತರ ಕೊಟ್ಟಿದಲ್ಲದೆ. ಜನರು ನಿಮ್ಮನ್ನು ದ್ವೇಷಿಸಬಹುದು, ರೇಟ್ ಮಾಡಬಹುದು, ನಿಮ್ಮನ್ನು ಅಲುಗಾಡಿಸಲು ಬಹುದು. ಆದರೆ ನೀವು ಎಷ್ಟು ಗಟ್ಟಿಯಾಗಿ ಇವೆಲ್ಲವನ್ನು ಫೇಸ್ ಮಾಡುತ್ತಿರಾ ಎಂಬುದು ತೋರಿಸುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.ಸಂಯುಕ್ತ ಹೆಗ್ಡೆ ಸದ್ಯ ಎಂಟಿವಿಯ ಸ್ಪ್ಲಿಟ್ಸ್ ವಿಲ್ಲಾ ಡೇಟಿಂಗ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದು, ಎಲ್ಲಾ ಸ್ಪರ್ಧಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...