ಭಟ್ಕಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತ ಕುಮಾರ್ ಹೆಗಡೆ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ .
ತಂದೆ ಮುಸಲ್ಮಾನ ತಾಯಿ ಕ್ರಿಶ್ಚಿಯನ್ ಮಗ ಹೇಗೆ ಬ್ರಾಹ್ಮಣನಾದ , ಅದಕ್ಕೆ ಸಾಕ್ಷಿ ಕೊಡತ್ತಾ ನಿಮ್ಮ ಸರ್ಕಾರಾ, ಮೊನ್ನೆ ನಡೆದ ಇಂಡಿಯಾ ಪಾಕಿಸ್ತಾನದ ಹಳ್ಳಿಯಲ್ಲಿ ಅದಕ್ಕೆ ಕಾಂಗ್ರೆಸ್ ಸರ್ಕಾರ ಸಾಕ್ಷಿ ಕೊಡಿ ಎಂದು ಹೇಳಿದ ಮಾತಿಗೆ ಅನಂತ್ ಕುಮಾರ್ ಹೆಗ್ಡೆ ಅವರು ಈ ರೀತಿ ಹೇಳಿದ್ದಾರೆ
ಸೋನಿಯಾ ಗಾಂಧಿ ಕುಟುಂಬದ ವಿರುದ್ಧ ಅನಂತ ಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಸರ್ಕಾರದ ಮುಖಂಡರು ವಾಗ್ವಾದ ನಡೆಸುತ್ತಿದ್ದಾರೆ .ಅನಂತ ಕುಮಾರ್ ಹೆಗ್ಡೆ ಹೇಳಿದ ಮಾತು ಎಷ್ಟು ಸರಿ ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ .
ಬಿಜೆಪಿಯ ಪ್ರಭಾವಿ ಭಾಷಣಗಾರರಾಗಿ ಅನಂತ್ ಕುಮಾರ್ ಹೆಗ್ಡೆ ಅವರ ಈ ಹೇಳಿಕೆ ಎಲ್ಲೆಡೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ,ಪರದೇಶಿ ಮಗ ಎಂದು ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿಗೆ ಹೇಳಿದ ಅನಂತ್ ಕುಮಾರ್ ಹೆಗ್ಡೆ ಅವರು ಅದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದರು .