ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಇನ್ನಿಲ್ಲ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಪಣಜಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಗೋವಾ, ಮುಂಬೈ , ದೆಹಲಿ ,ಅಮೆರಿಕಾಗಳಲ್ಲಿ ಚಿಕಿತ್ಸೆ ಪಡೆದಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಮರಳಿ ಸರ್ಕಾರ ನಡೆಸಿದ್ದರು.
ಗೋವಾ ಮುಖ್ಯಮಂತ್ರಿ ಪರಿಕ್ಕರ್ ಇನ್ನಿಲ್ಲ
Date: