12ನೇ ಆವೃತ್ತಿಯ ಐಪಿಎಲ್​ನ ಸಂಪೂರ್ಣ ವೇಳಾಪಟ್ಟಿ

Date:

12ನೇ ಆವೃತ್ತಿಯ ಐಪಿಎಲ್​ ನ 2ನೇ ಹಂತದ ವೇಳಾಪಟ್ಟಿ ರಿಲೀಸ್ ಆಗಿದೆ. ಈ ಹಿಂದೆ ಮೊದಲ ಹಂತದ ಪಟ್ಟಿ ರಿಲೀಸ್ ಆಗಿತ್ತು. ಮಾರ್ಚ್​ 23ರಿಂದ ಐಪಿಎಲ್ ಆರಂಭವಾಗಲಿದೆ. ಮೇ 12ರಂದು ಫೈನಲ್ ಪಂದ್ಯ ನಡೆಯಲಿದೆ. ಒಟ್ಟಾರೆಯಾಗಿ 2019ರ ಐಪಿಎಲ್​ನ ಸಂಪೂರ್ಣಪಟ್ಟಿ ಇಲ್ಲಿದೆ.
ಮೊದಲ ಹಂತದ ಪಟ್ಟಿ
* ಮಾರ್ಚ್ 23: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್, ಚೆನ್ನೈ, 8 pm.
* ಮಾರ್ಚ್ 24: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ, 4 pm.
* ಮಾರ್ಚ್ 24: ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ದೆಹಲಿ, 8 pm.
* ಮಾರ್ಚ್ 25: ರಾಜಸ್ಥಾನ ರಾಯಲ್ಸ್ ವಿರುದ್ಧ ಕಿಂಗ್ಸ್ XI ಪಂಜಾಬ್, ಜೈಪುರ, 8 pm.
* ಮಾರ್ಚ್ 26: ದೆಹಲಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ಚೆನೈ ಸೂಪರ್ ಕಿಂಗ್ಸ್ ವಿರುದ್ಧ, 8 pm.
* ಮಾರ್ಚ್ 27: ಕೋಲ್ಕತಾ ನೈಟ್ ರೈಡರ್ಸ್ – ಕಿಂಗ್ಸ್ XI ಪಂಜಾಬ್ ವಿರುದ್ಧ, ಕೋಲ್ಕತ್ತಾದಲ್ಲಿ, 8 pm.
* ಮಾರ್ಚ್ 28: ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್, 8 pm.
* ಮಾರ್ಚ್ 29: ಹೈದರಾಬಾದ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಹೈದರಾಬಾದ್, 8 pm.
* ಮಾರ್ಚ್ 30: ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮುಂಬಯಿ ಇಂಡಿಯನ್ಸ್, 4 pm.
* ಮಾರ್ಚ್ 30: ಡೆಲ್ಲಿ ಕ್ಯಾಪಿಟಲ್ಸ್ ದೆಹಲಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ, ಮೊಹಾಲಿ, 8 pm.
* ಮಾರ್ಚ್ 31: ಹೈದರಾಬಾದ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, 4 pm.
* ಮಾರ್ಚ್ 31: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್, ಚೆನ್ನೈ, 8 pm.
* ಏಪ್ರಿಲ್ 1: ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, 8 pm.
* ಏಪ್ರಿಲ್ 2: ರಾಜಸ್ಥಾನ ರಾಯಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜೈಪುರದಲ್ಲಿ, 8 pm.
* ಏಪ್ರಿಲ್ 3: ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ, 8 pm.
* ಏಪ್ರಿಲ್ 4: ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ದೆಹಲಿ, 8 pm.
* ಏಪ್ರಿಲ್ 5: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು, 8 pm.

2ನೇ ಹಂತದ ವೇಳಾಪಟ್ಟಿ
* ಏಪ್ರಿಲ್ 6 4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಚೆನ್ನೈ 8 p.m. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬಯಿ ಇಂಡಿಯನ್ಸ್, ಹೈದ್ರಾಬಾದ್
* ಏಪ್ರಿಲ್ 7 4 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು 8 p.m. – ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಜೈಪುರ್
* ಏಪ್ರಿಲ್ 8 8 pm, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಮೊಹಾಲಿ
* ಏಪ್ರಿಲ್ 9 8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ
* ಏಪ್ರಿಲ್ 10 8 pm, ಮುಂಬೈ ಇಂಡಿಯನ್ಸ್ Vs ಕಿಂಗ್ಸ್ XI ಪಂಜಾಬ್, ಮುಂಬೈ
* ಏಪ್ರಿಲ್ 11 8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಜೈಪುರ್
* ಏಪ್ರಿಲ್ 12 8 pm, ಕೊಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್, ಕೋಲ್ಕತ್ತಾ
* ಏಪ್ರಿಲ್ 13 4 p.m. ಮುಂಬೈ ಇಂಡಿಯನ್ಸ್ Vs ರಾಜಸ್ಥಾನ್ ರಾಯಲ್ಸ್, ಮುಂಬೈ 8 p.m. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ
* ಏಪ್ರಿಲ್ 14 4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಕೋಲ್ಕತ್ತಾ 8 p.m. ಸನ್ರೈಸರ್ಸ್ ಹೈದರಾಬಾದ್ vs ದೆಹಲಿ ಕ್ಯಾಪಿಟಲ್ಸ್, ಹೈದ್ರಾಬಾದ್
* ಏಪ್ರಿಲ್ 15 8 pm, ಮುಂಬೈ ಇಂಡಿಯನ್ಸ್ Vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ
* ಏಪ್ರಿಲ್ 16 8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಮೊಹಾಲಿ
* ಏಪ್ರಿಲ್ 17 8 pm, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್, ಹೈದ್ರಾಬಾದ್
* ಏಪ್ರಿಲ್ 18 8 pm, ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ
*ಏಪ್ರಿಲ್ 19 8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಕೋಲ್ಕತ್ತಾ
* ಏಪ್ರಿಲ್ 20 4 p.m. ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಜೈಪುರ್ 8 p.m. ದೆಹಲಿ ಕ್ಯಾಪಿಟಲ್ಸ್ vs ಕಿಂಗ್ಸ್ XI ಪಂಜಾಬ್, ದೆಹಲಿ
* ಏಪ್ರಿಲ್ 21 4 p.m. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಹೈದ್ರಾಬಾದ್ 8 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಬೆಂಗಳೂರು, ಬೆಂಗಳೂರು
* ಏಪ್ರಿಲ್ 22 8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಜೈಪುರ್
* ಏಪ್ರಿಲ್ 23 8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಚೆನ್ನೈ
* ಏಪ್ರಿಲ್ 24 8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ಕಿಂಗ್ಸ್ ಇಲೆವೆನ್ ಪಂಜಾಬ್, ಬೆಂಗಳೂರು
* ಏಪ್ರಿಲ್ 25 8 pm, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ
* ಏಪ್ರಿಲ್ 26 8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಚೆನ್ನೈ
* ಏಪ್ರಿಲ್ 27 8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಜೈಪುರ್
* ಏಪ್ರಿಲ್ 28 4 p.m. ದೆಹಲಿ ಕ್ಯಾಪಿಟಲ್ಸ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧ, ದೆಹಲಿ
8 p.m. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಕೋಲ್ಕತ್ತಾ
* ಏಪ್ರಿಲ್ 29 8 pm, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ XI ಪಂಜಾಬ್, ಹೈದ್ರಾಬಾದ್
* ಏಪ್ರಿಲ್ 30 8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್, ಬೆಂಗಳೂರು
ಮೇ 1 8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಚೆನ್ನೈ
* ಮೇ 2 8 pm, ಮುಂಬೈ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಮುಂಬೈ
* ಮೇ 3 8 pm, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಮೊಹಾಲಿ
* ಮೇ 4 4 p.m. ರಾಜಸ್ಥಾನ ರಾಯಲ್ಸ್ ವಿರುದ್ಧ ದಿಲ್ಲಿ ಕ್ಯಾಪಿಟಲ್ಸ್, ದೆಹಲಿ
8 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಬೆಂಗಳೂರು
* ಮೇ 5 4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಮೊಹಾಲಿ
8 p.m. ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ
ಮೇ 7ರಿಂದ ಮೇ 12ರವರೆಗೆ ಪ್ರಶಸ್ತಿ ಸುತ್ತಿನ ಪಂದ್ಯಗಳು ನಡೆಯಲಿವೆ. ಅಂದರೆ 12ಕ್ಕೆ ಫೈನಲ್

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...