RCB ಗೆ ಭಾರೀ ಮುಖಭಂಗ ಮೊದಲ ಪಂದ್ಯದಲ್ಲೆ ಅಭಿಮಾನಿಗಳ ಟೀಕೆಗೆ ಗುರಿಯಾದ ಕೊಹ್ಲಿ..!?

Date:

12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡೋ ಹುಮ್ಮಸ್ಸಿನಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತೀವ್ರ ಹಿನ್ನಡೆಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ RCB ಹೀನಾಯ ಸೋಲು ಅನುಭವಿಸುವ ಮೂಲಕ 2019ರ ಐಪಿಎಲ್ ಟೂರ್ನಿಯನ್ನು ಸೋಲಿನೊಂದಿಗೆ ಆರಂಭಿಸಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ಜಯ ಸಾಧಿಸಿದೆ.

ಆರ್​ಸಿಬಿ ನೀಡಿದ್ದ 70 ರನ್​ಗಳ ಅಲ್ಪ ಮೊತ್ತವನ್ನು ಬೆನ್ನತ್ತಿದ ಸಿಎಸ್​ಕೆ ತಂಡ 17.5 ಓವರ್​ನಲ್ಲಿ 71 ರನ್​ಗಳಿಸಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ಧೋನಿ ಟೀಂ ಗೆಲುವಿನ ಖಾತೆ ತೆರೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ RCB,ಆತಿಥೇಯ CSK ಸ್ಪಿನ್ ಮೋಡಿಗೆ ತ್ತರಿಸಿತು. ವಿರಾಟ್ ಕೊಹ್ಲಿ 6 , ಮೊಯಿನ್ ಆಲಿ 9, ಎಬಿ ಡಿವಿಲಿಯರ್ಸ್ 9, ಶಿಮ್ರೊನ್ ಹೆಟ್ಮೆಯರ್ ಶೂನ್ಯ, ಶಿವಂ ದುಬೆ 2, ಕೊಲಿನ್ ಡಿ ಗ್ರ್ಯಾಂಡ್‌ಹೊಮ್ಮೆ 4 ಸಿಡಿಸಿ ಔಟಾದರೆ ಪಾರ್ಥೀವ್ ಪಟೇಲ್ 29 ರನ್ ಕಾಣಿಕೆ ನೀಡಿದರು.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...