No menu items!
9.3 C
Munich
Wednesday, April 29, 2026

ಕನ್ಹಯ್ಯಗೆ ಮಾ.2ರವರೆಗೆ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಿದೆ ದಿಲ್ಲಿ ಕೋರ್ಟ್

Must read

ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಎನ್ಯು ನ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ನನ್ನು ಮಾರ್ಚ್ 2ರ ತನಕ ನ್ಯಾಯಾಂಗ ಬಂಧನದಲ್ಲಿಡುವಂತೆ ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದೆ.

kanhaiya_kumar_2734474g

ಕನ್ಹಯ್ಯನನ್ನು ಇನ್ನೂ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇಲ್ಲ ಎಂದು ಹೇಳಿರುವ ಕಾರಣ ಆತನನ್ನು ನ್ಯಾಯಾಂಗ ಬಂಧನದಲ್ಲಿಡಲು ತೀರ್ಮಾನಿಸಲಾಗಿದೆ. ಆತನ ಮೇಲೆ ಹಲ್ಲೆ ನಡೆದಿರುವುದನ್ನು ಪರಿಗಣಿಸಿರುವ ನ್ಯಾಯಾಲಯವು ಸೂಕ್ತ ಭದ್ರತೆ ಒದಗಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬ ಅಂಶವೂ ತಿಳಿದು ಬಂದಿದೆ.

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಐದೇ ನಿಮಿಷದಲ್ಲಿ ನಮ್ಮ ಭಾರತ ನೋಡಿ..! ಈ ವೀಡಿಯೋದಲ್ಲಿದೆ ನಮ್ಮ ಭಾರತ..!

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article