ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್ ಅವರ ಮಂಗಳೂರು ಹಾಗೂ ಬೆಂಗಳೂರು ಮನೆ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ನಗರದ್ ಬಸವನಗುಡಿಯ ಮನೆ ಮೇಲೆ ಹಾಗೂ ಮಂಗಳೂರಿನಲ್ಲಿರುವ ಮನೆ ಹಾಗೂ ಕಚೇರಿ ಐಟಿ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಇಂದು ಬೆಳಂಬೆಳಗ್ಗೆ ಐಟಿ ಅಧಿಕಾರಿಗಳು ಜೆಡಿಎಸ್ ನಾಯಕರುಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.