No menu items!
13.3 C
Munich
Thursday, April 30, 2026

ಕಾಂಗ್ರೆಸ್‌ಗೆ ಬಿಗ್‌ ಶಾಕ್ : ಮೈಸೂರಿನಲ್ಲಿ ಅಭ್ಯರ್ಥಿ ಸೋತರೆ ನಾನಾಗಲಿ, ಸಾ.ರಾ. ಮಹೇಶ್​ ಆಗಲಿ ಹೊಣೆಯಲ್ಲ ಸಚಿವ ಜಿ ಟಿ ದೇವೇಗೌಡ !?

Must read

ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ನಾನಾಗಲಿ ಅಥವಾ ಸಾ ರಾ ಮಹೇಶ್ ಆಗಲಿ ಹೊಣೆಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ .

ಅವರು ಇಂದು ಮೈಸೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಕಾರ್ಯಕರ್ತರ ಮನಸ್ಸುಗಳು ಕೇವಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಒಡೆದು ಹೋಗಿದೆ. ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಾವು ಪ್ರಾಮಾಣಿಕವಾಗಿ ನಿಭಾಯಿಸುತ್ತೇವೆ. ಆದರೆ ಒಂದು ವೇಳೆ ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ನಾನಾಗಲಿ, ಸಾ.ರಾ. ಮಹೇಶ್​ ಆಗಲಿ ಹೊಣೆಯಲ್ಲ ಅಂತ ಹೇಳಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article