ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರ ಪುತ್ರ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಕ್ಯಾಂಡಿಡೇಟ್ ನಿಖಿಲ್ ಕುಮಾರಸ್ವಾಮಿ ಮುಸ್ಲೀಂ ಟೋಪಿ ಧರಿಸಿದ್ದಾರೆ…!
ಮಂಡ್ಯ ನಗರದ ಮಸೀದಿಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಮುಸ್ಲೀಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ನಿಖಿಲ್ ಗೆ ಶಾಸಕ ಎಂ. ಶ್ರೀನಿವಾಸ್ ಮತ್ತಿತರರು ನಿಖಿಲ್ ಜೊತೆಗಿದ್ದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನಡುವೆ ಸ್ಪರ್ಧೆ ಇದೆ. ಸುಮಲತಾ ಅವರ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಪ್ರಚಾರ ಮಾಡುತ್ತಿದ್ದಾರೆ. ನಿಖಿಲ್ ಮತ್ತು ಸುಮಲತಾ ನಡುವೆ ತೀವ್ರ ಪೈಪೋಟಿ ಇದೆ.
ಮುಸ್ಲೀಂ ಟೋಪಿ ಧರಿಸಿದ ನಿಖಿಲ್..!
Date: