ಬಳ್ಳಾರಿಯ ಕೊಟ್ಟೂರಿನಲ್ಲಿ ದೇವೇಂದ್ರಪ್ಪ ಅವರ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುತ್ತಿದ್ದ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಅತ್ಯುತ್ತಮ ದರ್ಜೆ ಗಳಿಸಿದ್ದಾರೆ. ಆ ಮೂಲಕ ದೇವೇಂದ್ರಪ್ಪ-ಜಯಮ್ಮ ದಂಪತಿಗಳಿಗೆ ಹೆಮ್ಮೆ ತಂದಿದ್ದಾರೆ.
ಕಲಾ ವಿಭಾಗದಲ್ಲಿ 600 ಕ್ಕೆ ಬರೋಬ್ಬರಿ 594 ಅಂಕಗಳನ್ನು ಪಡೆದು ಪ್ರಥಮ rank ಪಡೆದದುಕೊಂಡ ಕುಸುಮ ಉಜ್ಜಿನಿ. ಇವರು ಪಿಯುಸಿ ಕಲಿತ ಇಂದು ಕಾಲೇಜಿನ ಒಟ್ಟು 9 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 rank ಪಟ್ಟಿಯಲ್ಲಿದ್ದಾರೆ. ಕಳೆದ ಕೆಲ ವರ್ಷದಿಂದಲೂ ಕಲಾ ವಿಭಾಗದಲ್ಲಿ ಇಂದು ಕಾಲೇಜಿನ ವಿದ್ಯಾರ್ಥಿಗಳೇ ರಾಜ್ಯಕ್ಕೆ ಟಾಪ್