ಮಂಡ್ಯ ಜಿಲ್ಲೆಯ ದೊಡ್ಡರಸಿಕೆರೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ವಾಹನ ಏರಿ ರೋಡ್ ಮಾಡುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಪೊಲೀಸರು ಸುಮಲತಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಈ ವೇಳೆ ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಹಾಗೂ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.