No menu items!
26.4 C
Munich
Monday, August 3, 2026

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಗ್ಗೆ ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ಕೊಟ್ಟ ರಾಜಸ್ಥಾನ ಸಿ ಎಂ !?

Must read

ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನರೇಂದ್ರ ಮೋದಿಗೆ ಭರವಸೆಯಿರಲಿಲ್ಲ. ಹೀಗಾಗಿ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡುವ ಬಗ್ಗೆ ಮೋದಿಗೆ ಅಮಿತ್ ಶಾ ಸೂಚನೆ ನೀಡಿರಬಹುದು ಎಂದು ಗೆಹ್ಲೋಟ್ ಹೇಳಿದ್ದಾರೆ.

ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಷ್ಟ್ರಪತಿಗಳ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಗೆಹ್ಲೊಟ್ ಹೇಳಿಕೆಯಿಂದ ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article