ಮಂಡ್ಯದಲ್ಲಿ ಶುರುವಾಯ್ತು ಹೊಸ ದಂದೆ..! ಇದಕ್ಕಾಗಿ ಬಲಿಯಾಗುತ್ತಿದೆ ಕೋಳಿ, ಕುರಿ, ಹಸು..!?

Date:

ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವವರು ಯಾರು? ಹೀಗೆ ದಿನದಿಂದ ದಿನಕ್ಕೆ ಎಲ್ಲರ ಕುತೂಹಲ ಹೆಚ್ಚಾಗುತ್ತಿದೆ.

ಮಂಡ್ಯದಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಕುರಿತ ಲೆಕ್ಕಾಚಾರ ಶುರುವಾಗಿದೆ. ಮಂಡ್ಯದಲ್ಲಿ ಅಭಿಮಾನಿಗಳ ನಡುವೆ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು, ಕೆಲವರಂತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲಬಹುದು ಬೇಕಿದ್ದರೆ ಬೆಟ್‌ ಕಟ್ಟುತ್ತೇನೆ ಅಂದ್ರೆ, ಇದಕ್ಕೆ ಪ್ರತಿ ಸವಾಲು ಹಾಕುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬೆಂಬಲಿಗರು ಸಾಧ್ಯನೇ ಇಲ್ಲ, ಗೆಲ್ಲೋದು ಸುಮಕ್ಕನೇ ಎಂದು ಎದೆ ತಟ್ಟಿ ಹೇಳುತ್ತಿದ್ದಾರೆ

ಮತದಾನಕ್ಕೂ ಮೊದಲೇ ಇಬ್ಬರು ಅಭ್ಯರ್ಥಿಗಳಲ್ಲಿ ಯಾರು ಗೆಲ್ತಾರೆ ಎಂದು ಬೆಟ್ಟಿಂಗ್ ಆರಂಭವಾಗಿತ್ತು. ನಗದು ಮಾತ್ರವಲ್ಲದೆ, ಕುರಿ, ಕೋಳಿ, ಜೋಡೆತ್ತುಗಳು, ಹಸು ಹಾಗೂ ಕೆಲವರಂತು ಜಮೀನನ್ನೂ ಬೆಟ್ಟಿಂಗ್ ನಲ್ಲಿ ಪಣಕ್ಕಿಟ್ಟಿದ್ದಾರೆಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...