ಮಂಡ್ಯ ಎಲೆಕ್ಷನ್: ನಿಖಿಲ್, ಸುಮಲತಾ ಪ್ರಚಾರಕ್ಕೆ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ.?

Date:

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ.

ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ.

ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರ್ 39 ಲಕ್ಷ ರೂ ಖರ್ಚು ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳು ಇಟ್ಟಿರುವ ಲೆಕ್ಕಕ್ಕೆ ಇವರು ಕೊಟ್ಟಿರುವ ಖರ್ಚಿನ ಲೆಕ್ಕ ತಾಳೆ ಆಗದ ಹಿನ್ನೆಲೆಯಲ್ಲಿ ವಿವರಣೆ ಕೇಳಲಾಗಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...