ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್: ಜೈಲಲ್ಲಿ ರೌಡಿಗಳ ಹೊಡೆದಾಟ!?

Date:

ಪರಪ್ಪನ ಅಗ್ರಹಾರ ಜೈಲಲ್ಲಿ ಫೈಟಿಂಗ್ ಶುರುವಾಗಿದೆ. ರೌಡಿ ಲಕ್ಷ್ಮಣ್ ಶಿಷ್ಯಂದಿರಿಂದ ಜೈಲಲ್ಲಿ ಕಿರಿಕ್ ಮಾಡಲಾಗುತ್ತಿದೆ. ಲಕ್ಷಣ್ ಕೊಲೆ ಆರೋಪಿಗಳ ಬಳಿ ಕಿರಿಕ್ ತೆಗೆಯುತ್ತಿದ್ದಾರೆ. ಹೇಮಂತ್ ಅಲಿಯಾಸ್ ಹೇಮಿಗೆ ಜೈಲಲ್ಲೇ ಗೂಸಾ ನೀಡಲಾಗಿದೆ. ಜೈಲಲ್ಲಿ ಗಲಾಟೆ ಶುರುವಾದದ್ದೇ ತಡ, ಗಲಾಟೆ ಬಳಿಕ ಎಚ್ಚೆತ್ತ ಜೈಲು ಅಧಿಕಾರಿಗಳು ಪ್ರಮುಖ 5 ಆರೋಪಿಗಳನ್ನು ಬೇರೆ ಜೈಲಿಗೆ ಶಿಪ್ಟ್ ಮಾಡಿದ್ದಾರೆ.

ಭದ್ರತಾ ಕೊರತೆ ಹಿನ್ನಲೆ ಆರೋಪಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಆರೋಪಿ ಹೇಮಂತ್ ಅಲಿಯಾಸ್ ಹೇಮಿಯನ್ನು ವಿಜಯಪುರ, ವರ್ಷಿಣಿ ಮತ್ತು ರೂಪೇಶ್ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.


ಕ್ಯಾಟ್ ರಾಜ ಹಿಂಡಲಗಾ, ದೇವರಾಜ್ ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಲಾಗಿದೆ.ಉಳಿದ ನಾಲ್ವರು ಆರೋಪಿಗಳಿಗೆ ಜೈಲಿನಲ್ಲಿ ಟೈಟ್ ಸೆಕ್ಯೂರಿಟಿ ನೀಡಲಾಗಿದೆ. ಪ್ರತ್ಯೇಕ ಸೆಲ್ ನಲ್ಲಿ ನಾಲ್ವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ರೌಡಿ ಲಕ್ಷ್ಮಣ್ ಕೊಲೆಗೆ ಸೇಡು ತೀರಿಸಿಕೊಳ್ಳಲು ಜೈಲಲ್ಲೇ ಪ್ಲಾನ್ ನಡೆಯುತ್ತಿರುವಂತಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...