ಮೆಗಾಸ್ಟಾರ್ ಚಿರಂಜೀವಿ ಅವರ ಸೈರಾ ಸಿನಿಮಾದ ಸೆಟ್​​ನಲ್ಲಿ ಬೆಂಕಿ ! 2 ಕೋಟಿ ವೆಚ್ಚದ ಸೆಟ್ ಬೆಂಕಿಗಾಹುತಿ !?

Date:

ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ನಟಿಸುತ್ತಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಸೆಟ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 2 ಕೋಟಿ ರೂಪಾಯಿ ವೆಚ್ಚದ ಸೆಟ್​ ಬೆಂಕಿಗೆ ಆಹುತಿಯಾಗಿದೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನುವ ಸುದ್ದಿ ಇದೀಗ ಹೊರಬಿದ್ದಿದೆ.


ತೆಲಂಗಾಣದ ಗಾಂಧಿ ಪೇಟೆ ತಾಲೋಕಿನ ಕೋಕಿಪೇಟ್ ನಲ್ಲಿರುವ ಅಲ್ಲು ಅರವಿಂದ್ ಫಾರ್ಮ್​​ನಲ್ಲಿ ನಿನ್ನೆ ಮಧ್ಯರಾತ್ರಿ ಬೆಂಕಿ ಅನಾಹುತ ಸಂಭವಿಸಿದ್ದು ಈ ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆಯಂತೆ ಆದರೆ ಈ ಘಟನೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಪಾಯ ಸಂಭವಿಸಿದೆ ಎನ್ನಲಾಗಿದೆ.

ಇದೇ ಸೆಟ್​​ನಲ್ಲಿ ಚಿರಂಜೀವಿ, ಅಮಿತಾಬ್ ಬಚ್ಚನ್ ನಡುವಿನ ದೃಶ್ಯ ಚಿತ್ರೀಕರಣ ನಡೆಯಬೇಕಿತ್ತು. ಸಿನಿಮಾದ ಮೇಜರ್ ಸೆಟ್​​ ಇದಾಗಿತ್ತು, ಟೀಸರನಲ್ಲೂ ಈ ಸೆಟ್ ಎಲ್ಲರ ಗಮನ ಸೆಳೆದಿತ್ತು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...