No menu items!
3.1 C
Munich
Thursday, April 30, 2026

ಬನಶಂಕರಿಯ ಸನ್ನಿಧಿಯಲ್ಲಿ ಮೂಹೂರ್ತ ಆಚರಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ‘ರಾಬರ್ಟ್’ !

Must read

 

ಇಂದು ಬೆಳಿಗ್ಗೆ  ಬನಶಂಕರಿ ದೇವಸ್ಥಾನದಲ್ಲಿ ದರ್ಶನ್ ಅವರು . ‘ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು’ ಎನ್ನುವ ಪಂಚಿಂಗ್ ಲೈನ್‌ ಹೇಳಿದ್ರು ಕಾರಣ  ಅಭಿಮಾನಿಗಳ  ರಾಬರ್ಟ್ ಸಿನಿಮಾ ಮುಹೂರ್ತ ಇಂದು ನಡೆದಿದೆ.

ಹೌದು, ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರ ತರುಣ್ ಸುಧೀರ್ ನಿರ್ದೇಶಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ  ಇಂದಿನಿಂದ ಪ್ರಾರಂಭವಾಗುತ್ತಿದ್ದು,  ಚಿತ್ರತಂಡ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ನಿರ್ಮಾಪಕ ಉಮಾಪತಿಯವರು ಈ ಚಿತ್ರವನ್ನು ನಿರ್ಮಿಸಲಿದ್ದು, ತರುಣ್ ಸುಧೀರ್ ನಿರ್ದೇಶನ ಮಾಡಲಿದ್ದಾರೆ. ಉಳಿದಂತೆ ಬೆಂಗಳೂರು, ಚೆನೈ, ಹೈದರಾಬಾದ್, ಹಾಗೂ ವಿಶಾಖಪಟ್ಟಣಂ ನಲ್ಲಿ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article