ಕಾಲೇಜು ವಿದ್ಯಾರ್ಥಿನಿಯ ಭಾವಚಿತ್ರದಲ್ಲಿ ಮುಖದ ಭಾಗ ತೆಗೆದು ಅಪರಿಚಿತ ಯುವತಿಯ ನಗ್ನ ಭಾವಚಿತ್ರಕ್ಕೆ ಅಂಟಿಸಿ ವಾಟ್ಸ್ಆಪ್ ನಲ್ಲಿ ಹರಿಬಿಟ್ಟಿದ್ದ ಅಧಿಕಾರಿಯನ್ನ ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ಧಾರೆ.
ಬಂಧಿತ ಅಧಿಕಾರಿ ಆಂಧ್ರಪ್ರದೇಶದ ಸಿಕಿಂದರಬಾದ್ ಧನಲಕ್ಷ್ಮೀ ಬ್ಯಾಂಕ್ ಶಾಖೆ ಸಹಾಯಕ ವ್ಯವಸ್ಥಾಪಕ 58 ವರ್ಷದ ಶೈಲೇಂದ್ರ ಗೊಜೆ ಎಂದು ತಿಳಿದುಬಂದಿದೆ. ಬಂಧಿತನಿಂದ 1 ಲ್ಯಾಪ್ಟಾಪ್ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಸಿಐಡಿ ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸಂಬಂಧಿಕರ ಮೊಬೈಲ್ಗೆ ತಿಂಗಳ ಹಿಂದೆ ವಾಟ್ಸ್ಆಪ್ನಲ್ಲಿ ಫೋಟೋ ಬಂದಿತ್ತು. ಅದನ್ನು ಡೌನ್ಲೋಡ್ ಮಾಡಿದಾಗ, ನಗ್ನ ಭಾವಚಿತ್ರ ತೆರೆದುಕೊಂಡಿದೆ. ಯುವತಿ ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡುತ್ತಿರುವುದಾಗಿ ಸೈಬರ್ ಕ್ರೈಂ ಪೊಲೀಸರಿಗೆ ಫೆ.3ರಂದು ಯುವತಿ ಸಂಬಂಧಿಕರು ದೂರು ನೀಡಿದ್ದರು. ಈ ಪ್ರಕರಣದ ಸಂಬಂದ ಆರೊಪಿಯನ್ನು ಸಿಕಂದರಾಬಾದ್ನಲ್ಲಿ ಬಂಧಿಸಲಾಗಿದೆ..
Download Android App Now Click Here
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
ಪಾಲಕ್ಕಾಡ್‌ನಲ್ಲಿ ಮದಗಜದ ರಂಪಾಟ..! ವಿಡಿಯೋ ವೈರಲ್
Job ಆಫರ್! 70 ದಿನ ಮಲಗಿದ್ದರೆ 12.17ಲಕ್ಷ!
ಕುಡುಕರು ಹಾಡಿದ ಪರಮಾತ್ಮನ ಮಹಿಮೆ..! ಈ ವೀಡಿಯೋ ನೋಡಿದ್ರೆ ನಗದೇ ಇರೋಕೆ ಸಾಧ್ಯನೇ ಇಲ್ಲ.!
ಬೆಂಗಳೂರಲ್ಲಿ ಕನ್ನಡ ಮಾತನಾಡೋರು 34% ಮಾತ್ರ..! ಕನ್ನಡ ಮಾಯವಾಗ್ತಿದೆ…ರಾಜಧಾನಿಯಲ್ಲಿ ಕನ್ನಡ ನಶಿಸಿ ಹೋಗ್ತಿದೆ..!
ತಣ್ಣಗಿದ್ದ ಬೆಂಗಳೂರು ಯಾಕೆ ಹೀಗೆ ಉರೀತಿದೆ..?! ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ಏರಿಕೆ..!