‘ನಾವು ಅಣ್ಣ-ತಮ್ಮಂದಿರು ಬಡಿದಾಡಿಕೊಳ್ಳಲ್ಲ’ ಎಂದ್ರು ರೇವಣ್ಣ

Date:

ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಎಂದು ಟ್ವಿಟ್ ಮಾಡಿರುವ ವಿಚಾರಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ. ಹೀಗಾಗಿ ಆ ರೀತಿ ಅವರು ಟ್ವಿಟ್ ಮಾಡಿರಬಹುದು ಎಂದು ಹೇಳಿದರು.ನಮಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ವರಿಷ್ಠರಾಗಿದ್ದರು. ಅವರು ಸೂಚಿಸಿದಂತೆ ಕಾರ್ಯನಿರ್ವಹಿಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...