ಮೋದಿ ಗೆಲುವು ನೋಡಿ ಶಾಂತಿ ಶಾಂತಿ ಅಂದ್ರು ಪಾಕಿಸ್ತಾನ ಪ್ರಧಾನಿ..!?

Date:

 

ಬಿಜೆಪಿಯ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಪ್ರಧಾನಿ ನರೇಂದ್ರ ಮೋದಿಯವರನ್ನು​ ಅಭಿನಂದಿಸಿದ್ದಾರೆ.

ಭಾರತದಲ್ಲಿ ಮೋದಿಯವರ ಅಭೂತಪೂರ್ವ ಗೆಲುವಿನ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರನ್ನು ಭಾರತದ ನೆರೆಯ ರಾಷ್ಟ್ರದ ನಾಯಕರು ಈಗಾಗಲೆ ಅಭಿನಂದಿಸಿದ್ರು.

ಇದೀಗ ಈ ಸಾಲಿಗೆ ಪಾಕಿಸ್ತಾನದ ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದಾರೆ. ಈ ಕುರಿತಂತೆ ಟ್ವೀಟ್​ ಮಾಡಿರುವ ಇಮ್ರಾನ್​ ಖಾನ್​, ‘ಬಿಜೆಪಿ ಹಾಗೂ ಎನ್​ಡಿಎ ಮೈತ್ರಿ ಕೂಟದ ಚುನಾವಣಾ ಗೆಲುವಿಗೆ ನಾನು ಪ್ರಧಾನಿ ಮೋದಿಯವರನ್ನು ಅಭಿನಂದಿಸುತ್ತಿದ್ದೇನೆ.

ನಾನು ಮೋದಿಯವರ ಜೊತೆ ಶಾಂತಿ, ಪ್ರಗತಿ ಹಾಗೂ ಸಂಮೃದ್ಧಿಗಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಅಂತಾ ಟ್ವೀಟ್​ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...