ಮತಎಣಿಕೆ ಕೇಂದ್ರದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಕಾಂಗ್ರೇಸ್ ಜಿಲ್ಲಾಮುಖ್ಯಸ್ಥ !?

Date:

ಲೋಕಸಭಾ ಚುನಾವಣೆಯ ಫಲಿತಾಂಶದ ದಿನವಾದ ಗುರುವಾರ ಮತಎಣಿಕೆಯ ಕೇಂದ್ರದಲ್ಲಿ ಕಾಂಗ್ರೆಸ್‌ನ ಸೆಹೊರ್ ಜಿಲ್ಲಾಮುಖ್ಯಸ್ಥ ರತನ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮತಎಣಿಕೆ ಕೇಂದ್ರದಲ್ಲಿ ಮಾಹಿತಿ ಕಲೆಹಾಕಲು ಸಿಂಗ್ ತೆರಳಿದ್ದರು.ಈ ವೇಳೆ ಅವರಿಗೆ ಎದೆ ನೋವುಕಾಣಿಸಿಕೊಂಡು, ಕುಸಿದುಬಿದ್ದರು. ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲಿ ಮತ್ತೊಂದು ಸೋಲಿನತ್ತ ಮುಖಮಾಡಿದ್ದ ವೇಳೆಯೇ ಈ ಸುದ್ದಿ ಹೊರಬಂದಿದೆ.

ಇತ್ತೀಚೆಗೆ ಕೊನೆಗೊಂಡಿದ್ದ ಮಧ್ಯಪ್ರದೇಶದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ರಚಿಸಲು ಸಮರ್ಥವಾಗಿತ್ತು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...