No menu items!
12.1 C
Munich
Thursday, May 7, 2026

ಸೋಲಿನ ಬಳಿಕ ಮದ್ಯ ಸೇವಿಸಿ ನಿಖಿಲ್ ರಂಪಾಟ..? ಅಸಲಿ ನೆಡೆದಿದ್ದೇನು ಇದಕ್ಕೆ ಕುಮಾರ ಸ್ವಾಮಿ ಅವರ ಎನ್ ಹೇಳಿದ್ರು ಗೊತ್ತಾ?

Must read

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ.

ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಕನ್ನಡ ಪತ್ರಿಕೆಯೊಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ ಎಂದು ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article