ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಸಿಕ್ಕಿದ್ದು, ಪರಮೇಶ್ವರ್ ಅವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ. ಅವರು ಇಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿಲ್ಲ.
ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ನೀಡಿದ ನಂತರ ಮಧ್ಯಂತರ ಮಧ್ಯಂತರ ಆದೇಶ ಜಾರಿಗೊಳಿಸಿ ವಿಚಾರಣೆಯನ್ನು ಜೂ. 7 ಕ್ಕೆ ಮುಂದೂಡಿತು.