ಕುಮಾರಣ್ಣನಿಗೋಸ್ಕರ ನಾವು ಯಾವುದೇ ತ್ಯಾಗಕ್ಕೂ ಸಿದ್ದರಿದ್ದೇವೆ..!

Date:

ಮುಖ್ಯಮಂತ್ರಿ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು ಅಷ್ಟೆ ಅದಕ್ಕೋಸ್ಕರ ಜೆಡಿಎಸ್ ನ ಶಾಸಕರು ಮತ್ತು ನಾಯಕರೂ ಎಂಥಾ ತ್ಯಾಗಕ್ಕೂ ಸಿದ್ಧರಾಗಿ ನಿಂತಿದ್ದೇವೆ ಎಂದು ಸಾರಾ ಮಹೇಶ್​ ಹೇಳಿಕೆಯನ್ನು ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಸಚಿವ ಸಂಪುಟದ ವಿಸ್ತರಣೆ ಅಥವಾ ಪುನರ್‌ ರಚನೆ ಬಗ್ಗೆ ನಾನೂ ತಲೆ ಕೆಡಿಸಿಕೊಂಡಿಲ್ಲ. ಯಾರು ಮಂತ್ರಿ ಆಗ್ತಾರೋ ಯಾರು ಅಧಿಕಾರಲ್ಲಿ ಇರ್ತಾರೋ ಅನ್ನೋ ಯೋಚನೆ ನನಗಿಲ್ಲ ಇಲ್ಲ ಆದ್ರೆ ರೈತರು ಉಳಿಯಬೇಕು ಅವರ ಕಷ್ಟಗಳಿಗೆ ಪರಿಹಾರ ದೊರಕಬೇಕು ಹೀಗಾಗಿ ನಮ್ಮ ನಾಯಕ ಕುಮಾರಸ್ವಾಮಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಸಹ ಅದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಇದಕ್ಕಾಗಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ನಾನು ಸೇರಿದಂತೆ ಜೆಡಿಎಸ್ ನ ಎಲ್ಲಾ ನಾಯಕರೂ ತರಹದ ತ್ಯಾಗಕ್ಕಾದರೂ ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...