ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ಗೆ ಡಿಕೆಶಿ ಸಾರಥ್ಯ..!?

Date:

ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಾರಥ್ಯ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಮೈತ್ರಿ ಆಡಳಿತವಿದ್ದರೂ 28 ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾದ ಕಾಂಗ್ರೆಸ್ ಪಕ್ಷ ಈಗ ಪಕ್ಷವನ್ನು ಪುನಃ ಸಂಘಟಿಸಲು ಮುಂದಾಗಿದೆ.

ಮುಂಬರುವ ಚುನಾವಣೆಗಳನ್ನು ಎದುರಿಸಲು ಸಮರ್ಥ ನಾಯಕನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು ಕೆಪಿಸಿಸಿ ಅಧ್ಯಕ್ಷವನ್ನು ಬದಲಾವಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಈ ಹೊಣೆ ಹೊರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಈವರೆಗೆ ಹೈಕಮಾಂಡ್ ವಹಿಸಿರುವ ಎಲ್ಲಾ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಯಶಸ್ವಿಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಧ್ಯಕ್ಷ ಪಟ್ಟ ನೀಡುವುದರಿಂದ ಪ್ರಭಾವಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಬೆನ್ನಿಗೆ ನಿಲ್ಲುತ್ತದೆ ಎಂಬ ಲೆಕ್ಕಾಚಾರ ಹೈಕಮಾಂಡ್‍ನದ್ದಾಗಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...