No menu items!
12.4 C
Munich
Wednesday, September 2, 2026

ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ : ಸಿದ್ದರಾಮಯ್ಯಗೆ ಬಿ ಎಸ್ ಯಡಿಯೂರಪ್ಪ ಸವಾಲು !?

Must read

ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ 25 ಸಂಸದರಿಗರ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್ವೈ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.

ರಾಜ್ಯಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನು ಮಂತ್ರಿ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರಿಬ್ಬರು ಹೇಳಿದ್ದಾರೆ, ಕೇಂದ್ರದಲ್ಲಿ ದಲಿತ ಮುಖಂಡರನ್ನು ಮಂತ್ರಿ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ನಿಮಗೆ ತಾಕತ್ತಿದ್ದರೆ ದಲಿತ ಸಿಎಂ ಮಾಡಿ ತೋರಿಸಿ ಎಂದು ಬಿಎಸ್ ಯಡಿಯೂರಪ್ಪ ಸವಾಲೆಸೆದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article