ಜೆಡಿಎಸ್ ಮುಖಂಡನಿಂದಲೇ ಹೆಚ್. ವಿಶ್ವನಾಥ್ ಕುಟುಂಬಕ್ಕೆ ಜೀವ ಬೆದರಿಕೆ!

Date:

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಟ ನಡೆಯುತ್ತಿದೆ.

ಹೆಚ್. ವಿಶ್ವನಾಥ್ ಕುಟುಂಬವನ್ನು ಕೊಲೆ ಮಾಡುತ್ತೇನೆ ಎಂದು ವಿಶ್ವನಾಥ್ ವಿರುದ್ಧ ಜೆಡಿಎಸ್ ತಾಲೂಕು ಕಾರ್ಯದರ್ಶಿ ಅರುಣ್ ಕುಮಾರಸ್ವಾಮಿ ಎಂಬುವರು ಕಮೆಂಟ್ ಮಾಡಿದ್ದಾರೆ. ಸಚಿವ ಜಿ.ಟಿ. ದೇವೇಗೌಡ ಬೆಂಬಲಿಗರಾದ ಹುಣಸೂರು ಕಸಬಾ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ಪ್ರದೀಪ್ ಒಕ್ಕಲಿಗ ಮತ್ತು ಅರುಣ್ ಕುಮಾರ್ ನಡುವೆ ನಡೆದ ಜಗಳದಲ್ಲಿ ಫೇಸ್ ಬುಕ್ ಚರ್ಚೆ ನಡೆದಿದ್ದು, ಕೆಲ ಹೊತ್ತಿನ ನಂತರ ಕಮೆಂಟ್ಸ್ ನ್ನು ಡಿಲೀಟ್ ಮಾಡಲಾಗಿದ್ದು, ಕಾರ್ಯಕರ್ತರ ನಡುವಿನ ಟಾಕ್ ವಾರ್ ಮುಂದುವರೆದಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...