ನಾಗಸಾಧು ಭೇಟಿಯಾಗಿ ತಮ್ಮ ಕಷ್ಟ ಹೇಳಿಕೊಂಡ್ರು ಜನಾರ್ದನ ರೆಡ್ಡಿ !?

Date:

ಮಾಜಿ ಸಚಿವ ಗಾಲಿ ಜರ್ನಾರ್ದನ ರೆಡ್ಡಿಯವರ ಕಷ್ಟಗಳೆಲ್ಲಾ ಪರಿಹಾರವಾಗುವ ಕಾಲ ಕೂಡಿ ಬಂದಿದೆಯಂತೆ. ಹೀಗಂತ ನಾಗಸಾಧುವೊಬ್ಬರು ಭವಿಷ್ಯ ನುಡಿದಿದ್ದಾರೆ.

ಹೌದು, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ, ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿಯವರನ್ನು ಜನಾರ್ದನ ರೆಡ್ಡಿಯವರು ಮನೆಗೆ ಕರೆಸಿಕೊಂಡಿದ್ರು. ವರ್ಷದಲ್ಲಿ ಆರು ತಿಂಗಳು ಮಾತನಾಡಿದ್ರೆ ಮತ್ತೆ ಆರು ತಿಂಗಳು ಮೌನವಾಗಿರುವ ಈ ನಾಗಸಾಧು ಬಳಿ ರೆಡ್ಡಿ ತಮ್ಮ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಈ ವೇಳೆ ಶೀಘ್ರದಲ್ಲೇ ತಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗುವುದು ಅಂತಾ ನಾಗಸಾಧು ಆಶೀರ್ವಾದ ಮಾಡಿದ್ದಾರಂತೆ. ಇದೇ ಜೂನ್‍ 15 ರಂದು ಹೊಸಪೇಟೆ ತಾಲೂಕಿನ ಸಂಕ್ಲಾಪುರದ ಶಾಲೆಯಲ್ಲಿ ಪಠ್ಯಪುಸ್ತಕ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಜನಾರ್ದನ ರೆಡ್ಡಿಯವರು, ನಾಗಸಾಧುವನ್ನು ಅಹ್ವಾನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...