ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನೇಶ್ ಗುಂಡೂರಾವ್ .?!

Date:

ಈಚೆಗೆ ನಡೆದ ಲೋಕ ಸಮರದ ಸೋಲಿನ ನೈತಿಕ ಹೊಣೆಹೊತ್ತ ದಿನೇಶ್, ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರವಾನಿಸಿದ್ದಾರಂತೆ.!

2018 ಜು.4ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸಚಿವ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ನಡುವೆ​ ಪೈಪೋಟಿ ಇದೆ. ಆದರೆ “ಕೈ’ ಕಮಾಂಡ್ ಒಪ್ಪುತ್ತದೋ ಎಂಬುದು ಇನ್ನು ಕಾದು ನೋಡಬೇಕಿದೆ.!

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...