ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ! ಕಾರಣ ಏನು ಗೊತ್ತಾ ?

Date:

 ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡುವ ಮುನ್ನ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು ದೋಸ್ತಿ ಸರಕಾರ ಸದೃಡವಾಗಿದ್ದು, ಯಾವುದೇ ಕಾರಣಕ್ಕೂ ಸರಕಾರ ಅಸ್ಥಿರವಾಗುವುದಿಲ್ಲ, ಐದು ವರುಷಗಳ ಕಾಲ ಎಲ್ಲವೂ ಸರಿಯಾಗಿ ನಡೆದುಕೊಂಡು ಹೋಗಲಿದೆ, ಕಾಂಗ್ರೆಸ್‌ ನ ಯಾವುದೇ ಶಾಸಕರು ಆಪರೇಷನ್‌‌‌ ಕಮಲಕ್ಕೆ ಬಲಿಯಾಗುವುದಿಲ್ಲ ಅಂತ ಹೇಳಿದರು.

ಇನ್ನು ಕಳೆದ ಮೂರು ದಿವಸದಿಂದ ನವದೆಹಲ್ಲಿಯರಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ವರು ರಾಹುಲ್‌ ಗಾಂಧಿಯವರೊಂದಿಗೆ ರಾಜ್ಯರಾಜಕೀಯದ ಬಗ್ಗೆ ಮಹತ್ವದ ಮಾತುಕತೆ ನಡಸಲಿದ್ದಾರೆ ಎನ್ನಲಾಗಿದ್ದು, ಜೆಡಿಎಸ್‌ನೊಂದಗಿನ ಮೈತ್ರಿ ಲೋಕಸಭಾ ಚುನಾವಣೆ ವೇಳೆಯಲ್ಲಿ ಯಾವ ರೀತಿಯಲ್ಲಿ ಪ್ರಭಾವ ಬೀರಿದೆ ನಮ್ಮ ಮುಂದಿರುವ ಸವಾಲುಗಳು ಏನು ಅನ್ನೋದರ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...