ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಕೂಡಗ್ರಾಮವಾಸ್ತವ್ಯಮಾಡಲುಯೋಚನೆಮಾಡಿದ್ದೇನೆ ಸಚಿವ ಹೆಚ್.ಡಿ ರೇವಣ್ಣಅವರು ಹೇಳಿದರು, ಇದಕ್ಕಾಗಿಸಂಬಂಧ ಪಟ್ಟ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತು ಸ್ಥಿತಿ ನೋಡಿ ಅಂತಹ ಗ್ರಾಮಗಳಲ್ಲಿ ವಾಸ್ಯವ್ಯ ಮಾಡುತ್ತೇನೆ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ನಾನು ಇಲ್ಲಿ ರಾಜಕೀಯ ಮಾತನಾಡೊಲ್ಲ. ನಮ್ಮ ಜಿಲ್ಲೆಯ ಅಭಿವೃದ್ದಿ ಬಗ್ಗೆ ಮಾತನಾಡಿ ಎಂದರು.