‘ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು’ ಎಂದ ಹೆಚ್.ವಿಶ್ವನಾಥ್

Date:

ಮೈಸೂರಿನಲ್ಲಿ ಹುಣಸೂರು ಶಾಸಕ ಹೆಚ್ ವಿಶ್ವನಾಥ್ ಸುದ್ದಿಗಾರರ ಜೊತೆ ಮಾತನಾಡಿದರು. ಸಿಎಂ ಒಬ್ಬರು ಹಳ್ಳಿಗಳಿಗೆ ಬರುತ್ತಿರುವಾಗ ಸ್ವಾಗತ ಮಾಡಬೇಕು‌. ಅದನ್ನ ಬಿಟ್ಟು ಸುಮ್ಮನೆ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು.

ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು, ರೀತಿ ಅಡ್ಡಿಪಡಿಸಬಾರದು. ಬಿಜೆಪಿಯವರ ಈ ನಡೆ ಸರಿಯಲ್ಲ ಎಂದು ಹೆಚ್, ವಿಶ್ವನಾಥ್ ಹೇಳಿದ್ದಾರೆ, ಸಿಎಂ ಮೋದಿಗೆ ಓಟು ಹಾಕಿ ಸಮಸ್ಯೆ ನಮಗೆ ಹೇಳ್ತಿರಾ ಎಂದು ಬೇಸರಗೊಂಡು ಆ ರೀತಿ ಹೇಳಿಕೆ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...