ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲೆಂಜ್ ಹಾಕಿದ್ರು! ಏನು ಗೊತ್ತಾ?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.

ಇನ್ನು ಶೋಭಾಕರಂದ್ಲಾಜೆ ಅವರು, 78 ಕ್ಕಿಂತ 105 ದೊಡ್ಡದು, ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ.ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್ ಸೆನ್ಸ್ ಇಲ್ಲವಾಯಿತೇ? ನಿಮ್ಮ ನೀಚ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...