ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇನ್ನು ಇದೇ ವೇಳೆ ಅವರು ಸಾರಾ ಮಹೇಶ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಅವರು ಸರಕಾರ ರಚನೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಅದು ಕೇವಲ ಕಾಕತಾಳೀಯವಷ್ಟೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಅಂತ ಸ್ಪಷ್ಟನೆ ನೀಡಿದರು.
ಇದೇ ವೇಳೆ ಬಿಜೆಪಿ ಮುಖಂಡ ರೇಣುಕಾಚಾರ್ಯ ಕೂಡ ಜೆಡಿಎಸ್ ಜೊತೆಗೆ ಸೇರಿಕೊಂಡು ಸರಕಾರ ರಚನೆ ಮಾಡುವುದರ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾವು ಸತ್ತರೂ ಜೆಡಿಎಸ್ ಜತೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.