ವಿರೋಧ ಪಕ್ಷದ ಕಡೆ ನಮಗೆ ಆಸನ‌ ವ್ಯವಸ್ಥೆ ಕಲ್ಪಿಸಿ: ಸ್ಪೀಕರ್​ಗೆ ಪತ್ರ ಬರೆದ ಪಕ್ಷೇತರ ಶಾಸಕರು !?

Date:

ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಆರ್. ಶಂಕರ್ ಆಡಳಿತ ಪಕ್ಷಕ್ಕೆ ನೀಡಿರುವ ಬೆಂಬಲವನ್ನು‌ ವಾಪಾಸ್​ ಪಡೆದಿದ್ದರು. ಜುಲೈ 8ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ಇಬ್ಬರು ಪಕ್ಷೇತರ ಶಾಸಕರು ತಮ್ಮ‌ ಬೆಂಬಲವನ್ನು ವಾಪಾಸ್​ ಪಡೆಯುವ‌ ಪತ್ರವನ್ನು ನೀಡಿದ್ದರು.

Share post:

Subscribe

spot_imgspot_img

Popular

More like this
Related

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...