No menu items!
22.3 C
Munich
Sunday, May 10, 2026

‘ಮುಖ್ಯಮಂತ್ರಿಗಳ ಕೈಯಲ್ಲಿ ಅಧಿಕಾರವಿದೆ, ಅವರು ಏನು ಮಾಡೋಕು ಹೇಸಲ್ಲ’ ಎಂದ ಡಿ.ವಿ ಸದಾನಂದಗೌಡ್ರು ! ಯಾಕೆ ಗೊತ್ತಾ?

Must read

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಮಟ್ಟದ ಅಲ್ಲೋಲ ಕಲ್ಲೋವವಾಗಿದೆ. ಈ ಸಮಯದಲ್ಲಿ ಸಿಎಂ ಅಧಿಕಾರದಲ್ಲಿ ಮುಂದುವರೆಯುವುದು ಸರಿಯಲ್ಲ, ಈ ಅಭಿಪ್ರಾಯ ಅವರಿಂದಲೇ ಬರಬೇಕು ಎಂದರು.

ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಇಡೀ ಜಗತ್ತಿಗೆ ಗೊತ್ತಾಗಿದೆ. ಇನ್ನೂ ವಿಶ್ವಾಸ ಮತ ಮಾಡುವುದರಲ್ಲಿ ಅರ್ಥ ಏನಿದೆ..? ಕಾಲ ದೂಡು ಸಿಎಂ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article