ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ಮಾಡುವುದಾಗಿ ಹೇಳಿದ್ದರು , ಅದಕ್ಕೆ ಇಂದು ಬೆಳಗ್ಗೆ ಚಂದ್ರಗ್ರಹಣ ಮೋಕ್ಷಕಾಲದ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ದೇವಸ್ಥಾನಕ್ಕೂ ಹೋಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸಮತಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಸೋಲುತ್ತಾರೆ, ನಾವು ಸರ್ಕಾರ ರಚಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.