ನಾಳೆ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರಾ ?!

Date:

ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ .ನಾಳೆ ವಿಶ್ವಾಸಮತ ಯಾಚನೆ ಮಾಡಿದರೂ ಪ್ರಯೋಜನವಿಲ್ಲ ನಾಳೆ ರಾಜೀನಾಮೆ ನೀಡಲೇಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ

ಸುಪ್ರೀಂಕೋರ್ಟ್​ ತೀರ್ಪಿನಿಂದ ಅತೃಪ್ತ ಶಾಸಕರಿಗೆ ನೈತಿಕ ಬಲ ಸಿಕ್ಕಂತಾಗಿದೆ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ತೀರ್ಪು ನೀಡಿದೆ. ಇದು ಪ್ರಜಾಪ್ರಭುತ್ವದ ಗೆಲುವು. ಈಗ 15 ಶಾಸಕರಿಗೆ ಸದನಕ್ಕೆ ಹಾಜರಾಗಬೇಕು ಎಂದು ಒತ್ತಾಯ ಮಾಡುವಂತಿಲ್ಲ. ಅವರಿಗೆ ವಿಪ್​ ಕೊಡಲಾಗದು. ಶಾಸಕರ ರಾಜೀನಾಮೆ ಕುರಿತು ಸ್ಪೀಕರ್​ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಬೇಕು. ಅಲ್ಲದೆ, ಅವರ ನಿರ್ಧಾರವನ್ನು ತಿಳಿಸಲೂ ಕೋರ್ಟ್​ ಹೇಳಿದೆ

Share post:

Subscribe

spot_imgspot_img

Popular

More like this
Related

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...