ಬಾಂಗ್ಲಾ ವಿರುದ್ಧ ಭಾರತಕ್ಕೆ ರೋಚಕ ಗೆಲವು..! ನೀವೂ ಮ್ಯಾಚ್ ಮಿಸ್ ಮಾಡಿಕೊಂಡಿದ್ದರೆ ಇಲ್ಲಿದೆ ನೋಡಿ ವಿಡಿಯೋ..

Date:

ಭಾರತ ನೀಡಿದ್ದ 147 ರನ್ ಗಳ ಗುರಿ ಬೆನ್ನುಹತ್ತಿದ್ದ ಬಾಂಗ್ಲಾದೇಶ ಅಂತಿಮ ಓವರ್ ನ ಕೊನೆಯ ಎಸೆತದವರೆಗೂ ಹೋರಾಟ ನಡೆಸಿತ್ತು, ಇನ್ನೇನು ಭಾರತ ಸೋಲುತ್ತೆ ಅಂತ ಪ್ರೇಕ್ಷಕರು ಕೊನೆಯ ಓವರ್ ನಲ್ಲಿ  ಟಿ.ವಿ ಆಫ್ ಮಾಡಿದ್ದರು, ಆದರೆ ಕೊನೆಯ ಓವರ್ ನಲ್ಲಿ ಮ್ಯಾಜಿಕ್ ಮಾಡಿದ ಹಾರ್ಧಿಕ್ ಪಾಂಡ್ಯ ಹಾಗೂ ಧೋನಿ ಬಾಂಗ್ಲಾ ಆಟಗಾರರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ತೀವ್ರ ರೋಚಕತೆ ಹುಟ್ಟಿಸಿದ್ದ ಪಂದ್ಯದಲ್ಲಿ ಭಾರತ ಕೇವಲ 1 ರನ್ ಅಂತರದಲ್ಲಿ ಬಾಂಗ್ಲಾದೇಶವನ್ನು ಮಣಿಸಿತು. ಆ ರೋಚಕ ಪಂದ್ಯದ ವಿಡಿಯೋ ಇಲ್ಲಿದೆ ನೋಡಿ

Video

 

POPULAR  STORIES :

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಅನೈತಿಕ ಸಂಬಂಧಗಳಿಂದ ಹಾರ್ಟ್ ಅಟ್ಯಾಕ್ ಗ್ಯಾರಂಟಿ…!! ಬೆಚ್ಚಿಬೀಳಿಸಿದ ವರದಿ..!!?

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

87+ರ ಯುವತಿ, ಇಳೀ ವಯಸ್ಸಲ್ಲೂ ಮಾಡ್ತಾರೆ ಮಾರ್ಷಲ್ ಆರ್ಟ್ಸ್..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!

ನಿಯ್ಯತ್ತಿನ ಪ್ರಾಣಿ ನಾಯಿ ಮರಿಗಳನ್ನು ಕೊಂದಳು..! ನಿಯ್ಯತ್ತಿಲ್ಲದ ಹೆಂಗಸು..!?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...