“ನಾನು ಈ ರೀತಿಯ ಚಿತ್ರ ಮುಂದೆ ಮಾಡಲ್ಲ ” ಇಲ್ಲಿದೆ ಐ ಲವ್ ಯೂ ಚಿತ್ರದ ವಿಡಿಯೋ ಸಾಂಗ್ !?

Date:

ಆರ್ ಚಂದ್ರು ನಿರ್ದೇಶನದ ಉಪೇಂದ್ರ ಅಭಿನಯದ  ಐ ಲವ್ ಯು ಚಿತ್ರದ ಆ ಒಂದು ಸಾಂಗ್ನಲ್ಲಿ ರಚಿತರಾಮ್ ತುಂಬಾ ಬೋಲ್ಡ್ ಆಗಿ ನಟಿಸಿದ್ದರು , ಸ್ವತಃ ರಚಿತಾ ರಾಮ್ ಅವರೇ ಕಣ್ಣೀರಿಟ್ಟು ಹೇಳಿದ್ದರೂ ನನ್ನ ಅಭಿಮಾನಿಗಳಿಗೆ ಹಾಗೂ ತಂದೆ  ತಾಯಿಗೆ ಬೇಸರ ಮಾಡಿದ್ದೇನೆ ಮುಂದೆ ಯಾವುದೇ ಕಾರಣಕ್ಕೂ ಈ ರೀತಿ ಸಿನಿಮಾವನ್ನು ಮಾಡುವುದಿಲ್ಲ ಎಂದು ಖಾಸಗಿ ಸುದ್ದಿ ವಾಹಿನಿ ಒಂದರಲ್ಲಿ ಹೇಳಿದ್ದರು , ಇದೀಗ ಅದರ ವಿಡಿಯೋ ಸಾಂಗ್ ಕೂಡ ಬಿಡುಗಡೆಯಾಗಿದೆ .

ರಚಿತಾ ಹೇಳಿದ ಆ ಹೇಳಿಕೆ ಕೇಳಿ ಅಭಿಮಾನಿಗಳಿಗೆ ಸ್ವಲ್ಪ ಗೊಂದಲವಾಗಿತ್ತು , ಅವರಿಗೆ  ಇಷ್ಟವಿಲ್ಲದೆ ಈ ಸಾಂಗ್ ಮಾಡಿದ್ರಾ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿತ್ತು .

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...