No menu items!
5.4 C
Munich
Thursday, April 30, 2026

ವಿಶ್ವಕಪ್ ಬಳಿಕ ಮೊದಲ ಬಾರಿ ಮೈದಾನಕ್ಕೆ ಟೀಂ ಇಂಡಿಯಾ !

Must read

ಇಂದು ವೆಸ್ಟ್ ಇಂಡೀಸ್ ವಿರುದ್ಧ ಸೆಣೆಸಲಿದೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಟಿ-20 ಪಂದ್ಯ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್ ಗೆ ಪೂರ್ವತಯಾರಿಯಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೂರು ಟಿ-20 ಪಂದ್ಯಗಳನ್ನು ಆಡಲಿದೆ.

ಎರಡು ಫ್ಲೋರಿಡಾದಲ್ಲಿ ನಡೆಯಲಿದೆ. ಇಂದು ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೊದಲ ಟಿ-20 ಪಂದ್ಯವನ್ನಾಡಲಿದೆ. ಭಾರತದ ಸಮಯ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ. ಈವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ 11 ಟಿ-20 ಪಂದ್ಯಗಳನ್ನು ಆಡಿದೆ. ಅದ್ರಲ್ಲಿ ಭಾರತ 5 ಜಯಗಳಿಸಿದೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2020-2021ರಲ್ಲಿ ನಡೆಯುವ ಟಿ-20 ವಿಶ್ವಕಪ್ ಗೆ ಇದು ತಯಾರಿ.ಹಾಗಾಗಿಯೇ ಯುವ ಆಟಗಾರರಿಗೆ ಅವಕಾಶ ನೀಡಲಾಗ್ತಿದೆ ಎಂದು ಸ್ಪಷ್ಟಪಡಿಸಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article